ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಮುಶಿಯಾ ( ಗ್ರೇ ಲಂಗೂರು) ನನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಪತ್ತೆ ಹಚ್ವಿ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಸಾಗರ ತಾಲೂಕಿನ ಗಡಿಕಟ್ಟೆ ಬಳಿಯಲ್ಲಿ ನಡೆದಿದೆ. ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ  ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿ ಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು…

Read More

ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!!|MODI

ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!! ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ…

Read More

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ; ಜುಲೈ 31ರೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಲು ಸೂಚನೆ

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ; ಜುಲೈ 31ರೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಲು ಸೂಚನೆ Karnataka School Education Department has invited online applications for the 2026 State Best Teacher Award. Eligible government and aided school teachers can apply online before July 31, 2026. ಶಿವಮೊಗ್ಗ, ಜು. 15: 2026ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್ ಮೂಲಕ…

Read More

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ  ವೇಶ್ಯವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಶಿವಮೊಗ್ಗದ ವಿನೋಬನಗರ ಪೊಲೀಸರಿಂದ ‌ದಾಳಿ ನಡೆದಿದೆ. ಬಾಡಿಗೆಗೆ ಮನೆ ಪಡೆದು ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿವಮೊಗ್ಗದ ಆಲ್ಕೊಳ ವೃತ್ತ ಸಮೀಪದ ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆದಿದೆ. ವೇಶ್ಯವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗು ಮನೆಯಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ವೇಶ್ಯವಾಟಿಕೆಯಲ್ಲಿ ತೊಡಗಿದ್ದ ಯುವತಿಯನ್ನು ರಕ್ಷಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ

ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ವಿಷಯ ತಿಳಿಯುತಿದ್ದಂತೆ ಹೊಸನಗರ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ,ಸೂಕ್ತ ಪರಿಹಾರಕ್ಕೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ…

Read More

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ. ಆಯನೂರುನಿಂದ – ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್‌ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸಿಲಿಂಡರ್ ಸ್ಫೋಟವಾಗಿದೆ. ಸ್ಫೋಟಕ್ಕೆ ಬೇಕರಿಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ…

Read More

ರಿಪ್ಪನ್‌ಪೇಟೆ ಸಮೀಪ ಭೀಕರ ಕಾರು ಅಪಘಾತ : ಇಬ್ಬರ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ : ಇಲ್ಲಿನ ಚಿಕ್ಕಜೇನಿ ಗ್ರಾಮದ ಪದ್ಮಶ್ರೀ ಅನಾಥಾಶ್ರಮದ ಮುಂಭಾಗದ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ಧರೆಗೆ ಗುದ್ದಿದ ಪರಿಣಾಮ ಕಾರು ಎರಡು ಪಲ್ಟಿಯಾಗಿದೆ. ಶಿವಮೊಗ್ಗದಿಂದ ಚಕ್ರಾ-ಸಾವೇಹಕ್ಲು ಗೆ ತೆರಳುತಿದ್ದ  ಕಾರು (KA-01 MJ 2476) ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಪರಿಣಾಮ ಕಾರು ಎರಡು ಪಲ್ಟಿಯಾಗಿದ್ದು ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯು ಅಪಘಾತದ ರಭಸಕ್ಕೆ ಕಾರಿನಿಂದ ಹೊರಕ್ಕೆ ಬಿದ್ದ ಪರಿಣಾಮ ತಲೆಗೆ ತೀವ್ರತರವಾದ ಪೆಟ್ಟಾಗಿದ್ದು,ಸ್ಥಿತಿ ಗಂಬೀರವಾಗಿದೆ.ಕಾರು ಚಾಲಕನ ಕೈ ಮುರಿತವಾಗಿದೆ.ಇನ್ನುಳಿದ…

Read More

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ Three passengers sustained serious injuries after a Tempo Traveller overturned near Nelavagilu Cross in Shikaripura taluk. Several others suffered minor injuries and are undergoing treatment. ಶಿಕಾರಿಪುರ: ತಾಲೂಕಿನ ನೆಲವಾಗಿಲು ಕ್ರಾಸ್ ಸಮೀಪ ಟೆಂಪೋ ಟ್ರಾವೆಲರ್ (ಟಿಟಿ) ವಾಹನ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಲಭ್ಯ…

Read More

RIPPONPETE | 22 ವರ್ಷ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ

RIPPONPETE | 22 ವರ್ಷದ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ: ದೇಶರಕ್ಷಣೆಯ ಕರ್ತವ್ಯವನ್ನು 22 ದೀರ್ಘ ವರ್ಷಗಳ ಕಾಲ ನಿರಂತರವಾಗಿ ನಿಭಾಯಿಸಿ ಗೌರವಪೂರ್ವಕ ನಿವೃತ್ತರಾಗಿರುವ ಗಿರೀಶ್ ಅವರು ತಮ್ಮ ಹೆಮ್ಮೆಯ ನಾಡಿಗೆ ಭಾನುವಾರ ಸಂಜೆ ಆಗಮಿಸಿದ್ದು ಗ್ರಾಮಸ್ಥರು ಅದ್ಭುತವಾದ ಗೌರವ ಸಮರ್ಪಣೆಯ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡರು. ಮೆಸ್ಕಾಂನ ನಿವೃತ್ತ ಉದ್ಯೋಗಿ ಮೋಹನ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರನಾದ ಗಿರೀಶ್, 2003ರಲ್ಲಿ ಭಾರತೀಯ ಸೇನೆಗೆ ಸೇರಿದ್ದು ದೇಶದ ವಿವಿಧ ಗಡಿಭಾಗಗಳಲ್ಲಿ…

Read More

ಕೆಪಿಸಿಸಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತಂತೆ ಎಐಸಿಸಿ ಒಬಿಸಿ ಅಧ್ಯಕ್ಷ ಕ್ಯಾ.ಅಜಯ್ ಸಿಂಗ್ ಆದೇಶ ಹೊರಡಿಸಿದ್ದು, ರಾಜ್ಯ ಘಟಕದ ಕಾರ್ಯಾಧ್ಯಕ್ಷರನ್ನಾಗಿ ತತಕ್ಷಣದಿಂದ ಜಾರಿಗೆ ಬರುವಂತೆ ಮಧು ಬಂಗಾರಪ್ಪ ಅವರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

Read More