
ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ
ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯುವಕನೋರ್ವನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾದ ನಿವಾಸಿಯಾದ ಅಜ್ಗರ್ ಖಾನ್ (21) ಶಿಕ್ಷೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಅಪರಾಧಿಗೆ ಜೈಲು ಶಿಕ್ಷೆಯ ಜೊತೆಗೆ 10 ಸಾವಿರ ರೂ. ದಂಡ ಕೂಡ ನ್ಯಾಯಾಲಯ ವಿಧಿಸಿದೆ. ನ್ಯಾಯಾಧೀಶರಾದ ಯಶವಂತ್ ಕುಮಾರ್ ರವರು 8-10-2025 ರಂದು ಈ…


