
ಶಿವಮೊಗ್ಗ ಜಿಲ್ಲೆಯ ಹಲವು ಸಬ್ ಇನ್ಸ್ ಪೆಕ್ಟರ್ ಗಳು ವರ್ಗಾವಣೆ
Many sub-inspectors in Shivamogga district transferred ಶಿವಮೊಗ್ಗ : ಪೂರ್ವ ವಲಯ ವ್ಯಾಪ್ತಿಯ ೩೫ ಸಬ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ, ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಈ ವರ್ಗಾವಣೆಯ ಮೂಲಕ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐಗಳಿಗೆ ಹೊಸ ನಿಯೋಜನೆ ದೊರೆತಿದೆ. ಟಿ.ಎಂ. ನಾಗರಾಜು : ಸಾಗರ ಟೌನ್‌ನಿಂದ ಹಾವೇರಿ ಟೌನ್ ಪೊಲೀಸ್ ಠಾಣೆಗೆ ಆರ್.ಹೆಚ್. ಸಂಗೊಳ್ಳಿ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್‌ನಿಂದ ಭದ್ರಾವತಿ ಟ್ರಾಫಿಕ್ ಠಾಣೆಗೆ ಅಕ್ಬರ್…


