
ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ
ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಹಾವೇರಿ ಡಿಎಸ್ ಬಿ ಘಟಕದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ಗೌಡಪ್ಪಗೌಡರ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗುರಣ್ಣ ಹೆಬ್ಬಾಳ್ ಸೇರಿದಂತೆ ಜಿಲ್ಲೆಯ ಹಲವು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಗುರಣ್ಣ ಹೆಬ್ಬಾಳ್ ರವರು ಬೆಂಗಳೂರಿನ ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿದ್ದಾರೆ. ಅಗಸ್ಟ್ 2023 ರಿಂದ ಹೊಸನಗರದ ಸರ್ಕಲ್ ಇನ್ಸ್…


