Headlines

Ripponpet | ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ : ಕೋಲಾರದಲ್ಲಿ ನ. 05 ರಿಂದ 07ರ ವರೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಶಾರದಾ, ರಾಮಕೃಷ್ಣ ವಿದ್ಯಾಲಯ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾರದ,ರಾಮಕೃಷ್ಣ ವಿದ್ಯಾಲಯದ 12 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದು 14 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ 17 ವರ್ಷ ವಯೋಮಿತಿಯೊಳಗಿನ ಕಬಡ್ಡಿ…

Read More

ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್, ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..!

ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್, ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..! ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿಲುವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಿಟ್‌ ಅರ್ಜಿಯನ್ನು ವಜಾಗೊಳಿಸಿದೆ. ಸುದೀರ್ಘ ವಾದ, ಪ್ರತಿವಾದದ ಬಳಿಕ ಪ್ರಕರಣದ ತನಿಖೆಯ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಹೈಕೋರ್ಟ್‌ನ ಏಕ ಸದಸ್ಯ ಪೀಠದ ನ್ಯಾ. ನಾಗಪ್ರಸನ್ನ ಅವರು, ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಮತ್ತು ಭಾರತೀಯ ನ್ಯಾಯಸಂಹಿತೆ 218ರಡಿ ರಾಜ್ಯಪಾಲರು ನೀಡಿದ್ದ…

Read More

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 7ನೇ ಬಾರಿ ಶೇಕಡಾ100% ಫಲಿತಾಂಶ

ರಿಪ್ಪನ್‌ಪೇಟೆ : 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ. ಸತತವಾಗಿ 7 ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 32 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಅತ್ಯುನ್ನತ ಶ್ರೇಣಿಯಲ್ಲಿ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪೋಷಕರಿಗೂ ಹಾಗೂ ಶಿಕ್ಷಣ ಸಂಸ್ಥೆಯವರಿಗೆ ಹೆಮ್ಮೆಯನ್ನು ತಂದಿರುತ್ತಾರೆ….

Read More

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ|falls

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು. ಕಳೆದೆರಡು ದಿನಗಳಿಂದ ಪರಿಸರದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು…

Read More

ಕರ್ತವ್ಯದಲ್ಲೇ ಕುಸಿದು ಮೃತಪಟ್ಟ BLO ಮಂಜುಳಾ – ಕುಟುಂಬಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

ಕರ್ತವ್ಯದಲ್ಲೇ ಕುಸಿದು ಮೃತಪಟ್ಟ BLO ಮಂಜುಳಾ – ಕುಟುಂಬಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ Shivamogga Deputy Commissioner Prabhulinga Kavalikatti visited the residence of deceased BLO and teacher Manjula, who died while on SIR election duty, and assured the family of government assistance ಶಿವಮೊಗ್ಗ, ಜುಲೈ 7: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೃತಪಟ್ಟ ಬೂತ್ ಮಟ್ಟದ ಅಧಿಕಾರಿ (BLO)…

Read More

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರಿನಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆ – ಮಹಿಳೆಯ ಕೊನೆಯಾಸೆಯಂತೆ ಕೊಲ್ಲೂರಿನಲ್ಲಿಯೇ ಅಂತ್ಯಕ್ರಿಯೆ – ಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರು : ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬೆಂಗಳೂರಿನ ವಸುಧಾ ಚಕ್ರವರ್ತಿ (46) ಅವರ ಮೃತದೇಹ ಶನಿವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸರಹದ್ದಿನ ಸೌಪರ್ಣಿಕಾ ನದಿಯಲ್ಲಿ ಪತ್ತೆಯಾಗಿದೆ. ಅವರು ಮೂಕಾಂಬಿಕಾ ದೇವಿಯ…

Read More

former IAS officer AK Sharma have been elected vice-president of the state BJP ahead of the Uttar Pradesh assembly elections next year.

Lucknow: Prime Minister Narendra Modi has announced the appointment of former IAS officer AK Sharma as the BJP’s vice president in the state ahead of the Uttar Pradesh assembly elections next year.  Meanwhile, Archana Mishra and Amit Balmi have been appointed in charge of the area.  The BJP has decided to strengthen the party’s organization…

Read More

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ | Rain

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು   ಶಾಲಾ ಮಕ್ಕಳ ಹಿತದೃಷ್ಟಿಯಿಂದ  ನಾಳೆ ದಿನಾಂಕ 20-07-2024 ರ ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ  ರಜೆಯನ್ನು ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Read More

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ ಸೊರಬ : ಶರಾವತಿ ಸಂತ್ರಸ್ಥರ ಸಮಸ್ಯೆ ಬಿಜೆಪಿಯ ಕೂಸು ಎಂದು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಜಿಲ್ಲೆಯ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವಿವೇಕತನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹೆಚ್. ಹಾಲಪ್ಪ ಕಿಡಿಕಾರಿದರು. ಸೋಮವಾರ ಪಟ್ಟಣದಲ್ಲಿ ತಾಲೂಕಿನ ಬಿಜೆಪಿಯ ರೈತ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಜನಪರ…

Read More

ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್

ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್ A 41-year-old woman was allegedly gang-raped in Channagiri taluk of Davanagere district after being offered a drink reportedly laced with alcohol. Police have registered a case and launched an investigation. ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ…

Read More