
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಂಭೀರ ಗಾಯ
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಂಭೀರ ಗಾಯ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಸೋಮಿನಕೊಪ್ಪದಲ್ಲಿ ನಡೆದಿದೆ. ಸೋಮಿನಕೊಪ್ಪದ ಕೆ ಹೆಚ್ ಬಿ ಪ್ರೆಸ್ ಕಾಲೋನಿಯ, ಅಮರ್ ಗ್ರಾನೈಟ್ ಗೋಡೌನ್ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗುರುಪುರ ಬಡಾವಣೆ ನಿವಾಸಿ ಮುರುಗ (33) ಹಾಗೂ ಹುಣಸೋಡು ಗ್ರಾಮದ ನಿವಾಸಿ ನಾಯ್ಕ್ (24) ಗಾಯಗೊಂಡ ಬೈಕ್ ಸವಾರರು ಎಂದು…


