ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು

ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಹರತಾಳು ಸಮೀಪದ ಕೋಡ್ರಿಗೆ ಹೊಳೆಯ ಸಮೀಪದ ತಿರುವೊಂದರಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾದ ಹಿನ್ನೆಲೆಯಲ್ಲಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಹೆದ್ದಾರಿಪುರ ಸಮೀಪದ ಗಿಣಸೆ ಗ್ರಾಮದ ಮಂಜುನಾಥ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಮಂಜುನಾಥ್ ಹಾಗೂ ಆತನ ಸ್ನೇಹಿತನಾದ ಲೋಹಿತ್ (29) ಹರತಾಳು ಗ್ರಾಮದಿಂದ ಹೆದ್ದಾರಿಪುರಕ್ಕೆ ಹಿರೋ ಹೊಂಡಾ ಸ್ಪೆಂಡರ್ ಬೈಕ್ ನಲ್ಲಿ ಬರುತಿದ್ದಾಗ…

Read More

ಜೆಸಿಬಿ ಬಳಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ – ಶಿಕಾರಿಪುರದ ಆರೋಪಿಗಳು ಸುರತ್ಕಲ್ ನಲ್ಲಿ‌ ಬಂಧನ|theft

ಜೆಸಿಬಿ ಬಳಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ – ಶಿಕಾರಿಪುರದ ಆರೋಪಿಗಳು ಸುರತ್ಕಲ್ ನಲ್ಲಿ‌ ಬಂಧನ|theft ಶಿವಮೊಗ್ಗದ ವಿನೋಬನಗರ ಸಮೀಪ ಜೆಸಿಬಿ ಮೂಲಕ ಎಟಿಎಂ ವೊಂದನ್ನ ದರೋಡೆ ಮಾಡಲು ಯತ್ನಿಸಿದ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣದ ಆರೋಪಿಗಳು ಯಾರು ಎಂಬು ಕುತೂಹಲ ಮೂಡಿಸಿತ್ತು. ಇದೀಗ ಪ್ರಕರಣ ಬಯಲಾಗಿದೆ. ಆದರೆ ಪ್ರಕರಣ ಬಯಲಾಗಿದ್ದು ಶಿವಮೊಗ್ಗದಲ್ಲಿ ಅಲ್ಲ, ಬದಲಾಗಿ ಸುರತ್ಕಲ್​ನಲ್ಲಿ.   ಹೌದು,  ಸುರತ್ಕಲ್  (Suratkal) ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಲೂಟಿ ಮಾಡುವ ಪ್ರಯತ್ನವೊಂದು ನಡೆದಿತ್ತ. ಈ  ATM Robbery…

Read More

ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ {22-03-2024}

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 47200 56609 ಸರಕು ಶಿವಮೊಗ್ಗ 50063 83510 ಗೊರಬಲು ಶಿವಮೊಗ್ಗ 18000 32869 ರಾಶಿ ಶಿವಮೊಗ್ಗ 30000 48599 ಸಿಪ್ಪೆಗೋಟು ಸಾಗರ 8919 18170 ಬಿಳೆ ಗೋಟು ಸಾಗರ…

Read More

ನ್ಯಾಷನಲ್ ಪ್ಲಸ್ ಸೈಜ಼್ ಬ್ಯೂಟಿ ಸ್ಪರ್ಧೆಗೆ ಆಯ್ಕೆಯಾದ ಹೊಸನಗರದ ಸೀಮಾ ಕಿರಣ್ :

ಬೆಂಗಳೂರಿನಲ್ಲಿ ಜುಲೈ30 ರಂದು ನಡೆದ ಮಾವಿನ್ ಪ್ಲಸ್ ಇಂಡಿಯಾ ಬ್ಯೂಟಿ ಪೆಜೆನ್ಟ್ ಅಡಿಷನ್ ನಲ್ಲಿ ಹೊಸನಗರದ ಜೆಸಿಐ ಕೊಡಚಾದ್ರಿ ಅಧ್ಯಕ್ಷೆ ಸೀಮಾ ಶೆರಾವೊ ನ್ಯಾಷನಲ್ ಬ್ಯೂಟಿ ಪೆಜೆನ್ಟ್ ಗೆ ಆಯ್ಕೆಯಾಗಿದ್ದು, ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ನ್ಯಾಶನಲ್ ಬ್ಯೂಟಿ ಪೆಜೆನ್ಟ್ ಸೆ.22 ರಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದ್ದು ಸೀಮಾ ಶೆರಾವೊ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ಹೊಸನಗರದ ಸೀಮಾ 11 ವರ್ಷದಿಂದ ಹೊಸನಗರದ ಸಿಯಂಟೋ ಬ್ಯೂಟಿ ಸಲೂನ್ ನಡೆಸುತ್ತಿದ್ದು, 20 -22ರ ಜೆಸಿಐ ಹೊಸನಗರ ಕೊಡಚಾದ್ರಿಯ…

Read More

ಪಿಯು ಕಾಲೇಜಿನ ಕೆ ಹೆಚ್ ವಾಸುದೇವ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ‌ ಪೂರ್ವ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರು ಹಾಗೂ ಗಣಿತ ಉಪನ್ಯಾಸಕರಾದ ಕೆ ಹೆಚ್ ವಾಸುದೇವ್ ರವರು ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೆ.05 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಂಟ್ ಹಾಲ್ ನಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆಯಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಪ್ರಶಸ್ತಿಯನ್ನು ವಿತರಿಸಲಿದ್ದಾರೆ. ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ರಾಜ್ಯದ ವಿವಿಧ ಜಿಲ್ಲೆಗಳ 08 ಉಪನ್ಯಾಸಕರನ್ನು ಆಯ್ಕೆ ಮಾಡಲಾಗಿದೆ. ಕೆ ಹೆಚ್ ವಾಸುದೇವ್ ಮೂಲತಃ ಸಾಗರದವರಾಗಿದ್ದು…

Read More

ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು

ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು Shantaram Prabhu highlighted the values of humanity and education during the 119th birth anniversary of Sri Shivakumara Mahaswamiji, emphasizing that education is the greatest form of donation. ರಿಪ್ಪನ್ ಪೇಟೆ: ಸಿದ್ಧಗಂಗಾ ಮಠದ ಪರಮ ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ…

Read More

ರಿಪ್ಪನ್ ಪೇಟೆ : ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಸೈನಿಕ ಮುಖ್ಯಸ್ಥರಿಗೆ ಹಾಗೂ ಅಧಿಕಾರಿಗಳಿಗೆ ಶ್ರದ್ಧಾಂಜಲಿ

ರಿಪ್ಪನ್ ಪೇಟೆ : ಬುಧವಾರ ತಮಿಳು ನಾಡಿನ  ಕುನೂರು ಸಮೀಪದಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಜನರಲ್ ಬಿಪಿನ್ ರಾವತ್ ಹಾಗೂ ಮೃತಪಟ್ಟ ಸೇನಾ ಅಧಿಕಾರಿಗಳಿಗೆ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಶ್ರದ್ದಾಂಜಲಿ ಕಾರ್ಯಕ್ರಮ ನಡೆಸಿ ಸಂತಾಪ ಸೂಚಿಸಲಾಯಿತು.  ಈ ಸಂಧರ್ಭದಲ್ಲಿ  ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾದಿ ಬಿಪಿನ್ ರಾವತ್ ಅವರು ಮೂರು ದಶಕಗಳಿಗೂ ಹೆಚ್ಚಿನ ಅವಧಿಗೆ ಭಾರತದ ಸೇವೆ ಮಾಡಿದ್ದಾರೆ. ಇತ್ತೀಚೆಗೆ ಪ್ರಪಂಚದ ಗಮನ…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ |Ripponpet

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ |Ripponpet ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಶುಕ್ರವಾರ  ಆಯೋಜಿಸಿದ್ದ  ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು . ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಪ್ರವೀಣ್ (ಅಣ್ಣಪ್ಪ) ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More

ವರಪ್ರದಾಯಿನಿ ಕಳಸೆ ಗೌರಿ ಹೊಂಡದ ಗೌರಿಮಾತೆಗೆ ಮುತ್ತೈದೆಯರಿಂದ ಬಾಗಿನ ಸಮರ್ಪಣೆ|rpet news

ಬೇಡಿದ ವರವನ್ನು ವರ್ಷದೊಳಗೆ ಪೂರ್ಣಗೊಳಿಸುವ ಮಹಾತಾಯಿ;- “ವರಪ್ರದಾಯಿನಿ ಕಳಸೆ ಗೌರಿ ಹೊಂಡದ ಗೌರಿಮಾತೆಗೆ ಮುತ್ತೈದೆಯರಿಂದ ಬಾಗಿನ ಸಮರ್ಪಣೆ’’ ರಿಪ್ಪನ್‌ಪೇಟೆ;-ಪುರಾತನ ಕಾಲದ ದೇವಾಲಯಗಳು ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಮೂಲಧಾರಗಳು ಹಾಗೆಯೇ ಅಲ್ಲಿ ವಾಸಿಸಿದ ಋಷಿಮುನಿಗಳು ಶಿವಯೋಗ್ಯವರೇಣ್ಯರು ತಮ್ಮ ಪವಾಡ-ಪೂಜೆಗಳಿಂದ ಆಯಾ ಭಾಗದ ಕ್ಷೇತ್ರಗಳನ್ನು ಪಾವನಗೊಲಿಸಿ ಜಗದಿಂದ ಮರೆಯಾಗಿ ಹೋಗಿದ್ದಾರೆ.ಅಂತಹ ಸಾಧಕರ ಪಾದಸ್ಫರ್ಶದ ಸ್ಥಳಗಿಳಿಂದು ಪ್ರಚಾರವಿಲ್ಲದೆ.ಮೂಲೆಗುಂಪಾಗುತ್ತಾ ಎಷ್ಟೋ ಪ್ರಮುಖ ಇತಿಹಾಸವೂಳ್ಳ ದೇವಸ್ಥಾನಗಳು ಮತ್ತು ಧಾರ್ಮಿಕ ಪವಾಡದ ಹಲವು ಗುಹೆಗಳು ಆಳಿಯುವಂತಾಗಿರುವುದು ಕಾಣಬಹುದಾಗಿದ್ದರೂ ಕೂಡಾ ಅಳಿದುಳಿದಿರುವ ಕೆಲವು ಪ್ರಮುಖ ಧಾರ್ಮಿಕ ಕೇಂದ್ರಗಳಲೊಂದಾದ…

Read More

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.26 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ…

Read More