
ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ
ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಸೊರಬ ತಾಲೂಕಿನ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ. ಶಿರಾಳಕೊಪ್ಪದ ಪಿಎಸ್ಐ ಪ್ರಶಾಂತ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮತ್ತು ಖಡಕ್ ದಾಳಿ ಹಿನ್ನಲೆಯಲ್ಲಿ 48 ಗೋವುಗಳ ರಕ್ಷಣೆಯಾಗಿದೆ. ಆದರೂ ಗೋವುಗಳ ವಧೆ ನಡೆದಿದ್ದು 250 ಕೆಜಿ ಗೋಮಾಂಸ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗ್ರಾಮದ ಸರ್ವೆನಂಬರ್ 63 ರಲ್ಲಿ ಗೋವುಗಳನ್ನ ತಂದು ವದೆ ಮಾಡಲು ಕಟ್ಟಿಹಾಕಲಾಗಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿರಾಳಕೊಪ್ಪದಿಂದ 35…


