ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು|accident
ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ನ್ಯಾರ್ಶಿ ಸಮೀಪ ಬೈಕ್ ಕಂದಕಕ್ಕೆ ಉರುಳಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತರಾದ ಘಟನೆ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಬಳಿಯ ಬಾಳೂರು ಗ್ರಾಮದ ಕ್ಯಾಂಪ್ ನಿವಾಸಿಗಳಾದ ಸುಬ್ರಹ್ಮಣ್ಯ (20) ಮತ್ತು ಹರೀಶ (20) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕಂಚಿಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ…