 
        
            ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು
ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗದಲ್ಲಿ ಕುಖ್ಯಾತ ಅಂತರರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಯನಗರ ಠಾಣೆ ಪೊಲೀಸರು ಇಂದು (ಗುರುವಾರ, ಜೂನ್ 5, 2025) ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಕಲ್ಕೆರೆ ಮೂಲದ 47 ವರ್ಷ ಮಂಜ, ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳಿವೆ. ಈತ ಕಳೆದ ಕೆಲವು ದಿನಗಳಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿದ್ದ. ಈ ಸಂಬಂಧ …
 
                         
                         
                         
                         
                         
                         
                         
                         
                         
                        