
ಗಾಂಜಾ ಮಾರುತ್ತಿದ್ದ ಯುವಕನ ಬಂಧನ
ಗಾಂಜಾ ಮಾರುತ್ತಿದ್ದ ಯುವಕನ ಬಂಧನ ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿಯ ಹೊನ್ನಾಳ್ಳಿ ರಸ್ತೆಗೆ ಹೊಂದಿಕೊಂಡಂತಿರುವ ಲೇಕ್ ವ್ಯೂ ರೆಸಿಡೆನ್ಸಿ ಸಮೀಪ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದ ಟಿಪ್ಪುನಗರ 4 ನೇ ಕ್ರಾಸ್ ನಿವಾಸಿ, ಚಾಲಕ ವೃತ್ತಿ ಮಾಡುವ ಮೊಹಮ್ಮದ್ ಜಮೀರ್ ಅಹಮದ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಜು. 1…