
ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯ ಬಂಧನ
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಅ.25 ರಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ ಮಾದಕ ವಸ್ತುಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕುಂಸಿ ಪೊಲೀಸರು ಖಡಕ್ ದಾಳಿ ನಡೆಸಿ ಓರ್ವನನ್ನ ಬಂಧಿಸಿದ್ದಾರೆ. ಆರೋಪಿಯಿಂದ ಅಂದಾಜು ಮೌಲ್ಯ 15,000/- ರೂಗಳ 640 ಗ್ರಾಂ ತೂಕದ ಒಣ ಗಾಂಜಾ ಅಮಾನತ್ತು ಪಡಿಸಿಕೊಂಡು ಠಾಣಾ ಗುನ್ನೆ ಸಂಖ್ಯೆ 0213/2024 ಕಲಂ 20(b), 8(c) NDPS…