Headlines

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ ಹೊಸನಗರ, ಜುಲೈ 25: ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಸ್ಥಳೀಯ ಶಾಸಕ ಬೇಳೂರು ಗೋಪಾಲಕೃಷ್ಣ ಅಡ್ಡಗಾಲು ಹಾಕಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ಕೋಡೂರು ಸಮೀಪದ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ಸರ್ಕಾರದ ಅವಧಿಯಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡಲಾಗಿತ್ತು. ಆದರೆ ಬದಲಾಗಿದ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಅಡಚಣೆಯಿಂದ…

Read More
Exit mobile version