Headlines

ಕಾಡುಹಂದಿ ಬೇಟೆಯಾಡಿದ ಇಬ್ಬರ ಬಂಧನ

ಕಾಡುಹಂದಿ ಬೇಟೆಯಾಡಿದ ಇಬ್ಬರ ಬಂಧನ ಶಿಕಾರಿಪುರ: ಕಾಡು ಹಂದಿಯನ್ನು ಬೇಟೆಯಾಡಿದ ಅಪರಾಧ ಸಂಬಂಧ ಇಬ್ಬರನ್ನ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕುನಲ್ಲಿ ಬಂಧಿಸಲಾಗಿದೆ.  ಶಿಕಾರಿಪುರ ತಾಲ್ಲೂಕಿನ ಹಾರೋಗೊಪ್ಪ ಬಳಿಯ ಗಂಗಹೊನಸರ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಹಳೇಜೋಗದ ಲೋಕೇಶ್ ಹಾಗೂ ಮೈಲಾರಿ ಎನ್ನುವವರನ್ನು  ಬಂಧಿಸಿದ್ದಾರೆ. ಬೇಟೆಯಾಡಿದ ಕಾಡು ಹಂದಿಯ ಮಾಂಸವನ್ನು ಪಾಲು ಮಾಡಿಕೊಳ್ಳುವಾಗ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನೂ ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಕೆಲವರು ಪರಾರಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಸಾಗರ ವಿಭಾಗದ…

Read More

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!!

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಅಕ್ರಮವಾಗಿ ಹಣ ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಒಂಬತ್ತು ಮಂದಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಹೊರವಲಯದಲ್ಲಿ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆ ಮೇಲೆ ದಿಡೀರ್ ದಾಳಿ ನಡೆಸಿ ರಿಪ್ಪನ್‌ಪೇಟೆ ಪೊಲೀಸರು ಜೂಜುಕೋರರ ಹೆಡೆಮುರಿ ಕಟ್ಟಿದ್ದಾರೆ. ಪಟ್ಟಣದ ಸಮೀಪದ ಹೆಗ್ಗೆರೆ…

Read More

ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ | Attack by Forest Officers on Karave Taluk President’s House

ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಂ ಸೂರನಗದ್ದೆ ಅವರ ಮನೆ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ತಂಡ ಸೂರನಗದ್ದೆ ಗ್ರಾಮದಲ್ಲಿ ವಾಸವಿರುವ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಮ್ ಮನೆ ಮೇಲೆ ದಾಳಿ ಮಾಡಿದಾಗ ಜಿಂಕೆ ಬೇಟಿಯಾಡಿ ಮಾಂಸವನ್ನು ಸಾಂಬಾರು ಮಾಡಿ ಊಟ ಮಾಡುತ್ತಿದ್ದರು. ಜಿಂಕೆಯನ್ನು…

Read More

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್ ಬೆಂಗಳೂರಿನ ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್​ನ್ಯಾಷನಲ್​ ​ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಠೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್​ಗೆ ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ, ವರ್ಣಿಸಿ ವಿಕೃತಿ ಮೆರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಹೆಣ್ಣು ಮಕ್ಕಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸುತ್ತಲೇ ಇದ್ದ ಎಂದು ನೊಂದ ವಿದ್ಯಾರ್ಥಿ ದೂರು ದಾಖಲಿಸಿದ್ದು, ದೂರಿನಲ್ಲಿ ಈತನ ಕಾಮಚೇಷ್ಠೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ. ಸದ್ಯ…

Read More

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.!

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ಗ್ರಾಮದಲ್ಲಿ ಇಸ್ಪೀಡ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ನಗದು ಹಾಗೂ ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಹಳೆ ಬಾಣಿಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ನೇತ್ರತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ…

Read More