ಆನ್‌ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ ಆನ್‌ಲೈನ್ ಗೇಮಿಂಗ್(online gaming) ವ್ಯಾಮೋಹಕ್ಕೆ ಸಿಲುಕಿ 10 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಮನನೊಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಬೇಲೂರು ಗ್ರಾಮದಲ್ಲಿ ನಡೆದಿದೆ. ಹುಲಸೂರ ತಾಲೂಕಿನ ಬೇಲೂರ ಗ್ರಾಮದ ವಿಜಯಕುಮಾರ್ ಹೊಳ್ಳೆ (25) ಮೃತ ಯುವಕ. ಡಿ.ಫಾರ್ಮ್ ಪದವೀಧರನಾಗಿದ್ದ ಯುವಕ, ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಕೆಲ ತಿಂಗಳಿಂದ…