w
Headlines
Home » ಆರಗ ಜ್ಞಾನೇಂದ್ರ
Screenshot 2026 10 14 21 34 50 937 com.openai.chatgpt edit

ಹೊಸನಗರ, ಸಾಗರ ತಾಲೂಕುಗಳೂ ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದ ಆದೇಶಕ್ಕೆ ಜೆಡಿಎಸ್ ಸ್ವಾಗತ

ಹೊಸನಗರ, ಸಾಗರ ತಾಲೂಕುಗಳೂ ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದ ಆದೇಶಕ್ಕೆ ಜೆಡಿಎಸ್ ಸ್ವಾಗತ | Karnataka government adds Hosanagara and Sagara taluks to the drought-affected list for the 2026 monsoon season. Hosanagara JD(S) welcomes the decision. ಹೊಸನಗರ: 2026ರ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯ ಹಿನ್ನೆಲೆಯಲ್ಲಿ ಹೊಸನಗರ ಮತ್ತು ಸಾಗರ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯ…

Read Full News
IMG 20261006 WA0009

ತೀರ್ಥಹಳ್ಳಿ ಗಾಂಧಿಚೌಕದಲ್ಲಿ ನೂತನ ಅಶೋಕ ಸ್ತಂಭ ಲೋಕಾರ್ಪಣೆ

ತೀರ್ಥಹಳ್ಳಿ ಗಾಂಧಿಚೌಕದಲ್ಲಿ ನೂತನ ಅಶೋಕ ಸ್ತಂಭ ಲೋಕಾರ್ಪಣೆ |Thirthahalli Gandhi Chowk gets a newly constructed Ashoka Pillar. MLA Araga Jnanendra inaugurated the pillar and urged citizens to maintain cleanliness and preserve the historic landmark. ತೀರ್ಥಹಳ್ಳಿ: “ಯಾವುದೇ ಊರಿಗೆ ಒಂದು ಪ್ರಮುಖ ಲ್ಯಾಂಡ್‌ಮಾರ್ಕ್ ಇರುತ್ತದೆ. ತೀರ್ಥಹಳ್ಳಿಗೆ ಗಾಂಧಿಚೌಕವೇ ಪ್ರಮುಖ ಲ್ಯಾಂಡ್‌ಮಾರ್ಕ್” ಪಟ್ಟಣದ ಗಾಂಧಿಚೌಕ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣಸಲ್ಲು ನೂತನವಾಗಿ ನಿರ್ಮಿಸಿರುವ ಅಶೋಕ ಸ್ತಂಭವನ್ನು …

Read Full News
IMG 20261003 WA0018

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಸಮಟಗಾರಿನಲ್ಲಿ ಅದ್ದೂರಿ ಸನ್ಮಾನ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಸಮಟಗಾರಿನಲ್ಲಿ ಅದ್ದೂರಿ ಸನ್ಮಾನ | National Award-winning teacher Ratnakumari S. was felicitated at Samatagaru near Hunch in Shivamogga district. MLA Araga Jnanendra praised her dedicated service to rural education. ರಿಪ್ಪನ್‌ಪೇಟೆ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿ ಹಲವು ವರ್ಷಗಳಿಂದ ಮಕ್ಕಳ ಶಿಕ್ಷಣ ಹಾಗೂ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿರುವ ಶಿಕ್ಷಕಿ ರತ್ನಕುಮಾರಿ ಎಸ್. ಅವರಿಗೆ ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿ ದೊರೆತಿರುವುದು ಹೆಮ್ಮೆಯ…

Read Full News
Screenshot 2026 09 19 17 17 50 967 com.openai.chatgpt edit

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು? CM D.K. Shivakumar directs forest officials not to issue fresh notices to traditional Malnad farmers and discusses Kasturirangan report, land rights, Bagair Hukum, 94C, arecanut prices and tourism development at a farmers’ meeting in Thirthahalli. ತೀರ್ಥಹಳ್ಳಿ: ಮಲೆನಾಡಿನಲ್ಲಿ […]

Read Full News
Screenshot 2026 08 10 16 05 20 888 com.openai.chatgpt edit

ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ Hosanagar BJP stages a massive protest against the Congress government’s alleged administrative failures, farmer issues, power problems, social security delays and development concerns. ಹೊಸನಗರ, ಆ.10: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಹೊಸನಗರ ತಾಲೂಕು ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ…

Read Full News
IMG 20260223

ಕಾಂಗ್ರೆಸ್‌ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ: ಶಾಸಕ ಆರಗ ಜ್ಞಾನೇಂದ್ರ ಟೀಕೆ

ಕಾಂಗ್ರೆಸ್‌ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ: ಶಾಸಕ ಆರಗ ಜ್ಞಾನೇಂದ್ರ ಟೀಕೆ ರಿಪ್ಪನ್‌ಪೇಟೆ: ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸನ್ನು ಸಾಕಾರಗೊಳಿಸುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು. ಕೆರೆಹಳ್ಳಿ ಹೋಬಳಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ವಿಬಿ–ಜಿ ರಾಮ್ ಜಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ…

Read Full News
GridArt 20260211

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here. ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…

Read Full News
GridArt 20251230 185637001 wm

ಖಾಸಗಿ ಶಾಲೆಗಳ ವ್ಯಾಮೋಹ ತ್ಯಜಿಸಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ – ಶಾಸಕ ಆರಗ ಜ್ಞಾನೇಂದ್ರ

Parents, who understand the importance of education, are placing more faith in government schools. He said that teachers and parents bear equal responsibility in shaping the future of their children and should provide opportunities for sports and cultural activities along with academic studies. ಖಾಸಗಿ ಶಾಲೆಗಳ ವ್ಯಾಮೋಹ ತ್ಯಜಿಸಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ – ಶಾಸಕ ಆರಗ ಜ್ಞಾನೇಂದ್ರ…

Read Full News
GridArt 20251228

ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ

ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ | ಹಿಂಡ್ಲೆಮನೆ ಶಾಲಾ ಸುವರ್ಣ ಮಹೋತ್ಸವ ಸಂಭ್ರಮ ರಿಪ್ಪನ್‌ಪೇಟೆ ; ಮಕ್ಕಳ ಮನಸ್ಥಿತಿಯರಿತು ಶಿಕ್ಷಕ, ಪೋಷಕವರ್ಗ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳ ಉತ್ತಮ ಪ್ರಜೆಗಳಾಗಿ ರೂಪಿಸಲು ಸಾಧ್ಯ. ಸಾಕಷ್ಟು ಪ್ರತಿಭಾವಂತ ಮಕ್ಕಳು ಇದ್ದಾರೆ. ಅವರು ಅವಕಾಶ ವಂಚಿತರಾಗದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಶಿಕ್ಷಕರದಾಗಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ…

Read Full News
JPEG 20251227 165640

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ The deceased has been identified as Puttaswamy (52). He was electrocuted and died on the spot when the doti he was using while harvesting the last of the areca nuts in an acquaintance’s areca nut plantation accidentally touched an electric wire. ಶಿವಮೊಗ್ಗ : ಅಡಿಕೆ ತೋಟದಲ್ಲಿ…

Read Full News
GridArt 20251227

ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ

Recruitment process for 35,000 teachers begins in the upcoming academic year: Minister Madhu Bangarappa ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ Recruitment process for 35,000 teachers begins in the upcoming academic year: Minister Madhu Bangarappa ರಿಪ್ಪನ್‌ಪೇಟೆ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಈ ಸೌಲಭ್ಯಗಳ ಸದುಪಯೋಗ ಪಡೆದು ವಿದ್ಯಾರ್ಥಿಗಳು…

Read Full News
GridArt 20250723

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ…

Read Full News
GridArt 20250713

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ 

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ  ರಿಪ್ಪನ್ ಪೇಟೆ : ಕಳೆದ 28 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು ಸುಧೀರ್ಘ 28 ವರ್ಷಗಳ ಕಾಲ ಸಾರ್ಥಕ ದೇಶ ಸೇವೆ…

Read Full News
Screenshot 2025 06 05 21 48 40 149 com.whatsapp edit

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ ; ತಾಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಇಂತಹ ತಂತ್ರಜ್ಞಾನದ ಬೆಳವಣಿಗೆಯ ಕಾಲದಲ್ಲಿಯೂ ವಿದ್ಯುತ್ ಇಲ್ಲದೇ ಜನರು ಪರದಾಡುವಂತಾಗಿರುವುದು ವಿಪರ‍್ಯಾಸ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮೆಸ್ಕಾಂ ಕಾರ‍್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ,ಹೊಸನಗರಕ್ಕೆ…

Read Full News
D 2 RPT 3P.jpg

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಸಮೀಪದ ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್‌ನೆಸ್ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಯ ಪ್ರತಿಭಾ ಪ್ರದರ್ಶನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಿಕ್ಷಣಕ್ಕೆ ಜಗತ್ತನ್ನು ಬದಲಾಯಿಸುವ ಶಕ್ತಿಯಿದ್ದು ಆರ್ಥಿಕ ಬೆಳವಣಿಗೆ ಸಾಮಾಜಿಕ. ಸಾಮರಸ್ಯ….

Read Full News
N6425600311733728015811b3b5a03c838193a05d590c04772ccebbf588aacb70180cca72cb6ed26cfa1a39.jpg

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ರಾಮನಸರ ಶ್ರೀನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸುಬ್ರಹ್ಮಣ್ಯ ಷಷ್ಠಿ ಮತ್ತು ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಶನಿವಾರದಂದು ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ, ಆಶ್ಲೇಷಾ ಬಲಿ ನಡೆಯಿತು. ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಹಾಗೂ ಪ್ರಧಾನ ಅರ್ಚಕ ಸುರೇಶ್ ಭಟ್ ಅವರ ತಂಡ ಪೂಜಾ ವಿಧಿವಿಧಾನಗಳ ನೆರವೇರಿಸಿದರು. ಉಡುಪಿ ಜಿಲ್ಲೆ…

Read Full News

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕರಾದ ಅರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಅಂದಿನ ಘಟನೆಯಲ್ಲಿ ಹಲವು ಪೋಲಿಸ ಸಿಬ್ಬಂದಿಗಳ ಪ್ರಾಣಕ್ಕೆ ಕುತ್ತು ಬಂದಿತ್ತು, ಘಟನೆಯಲ್ಲಿ ಭಾಗವಹಿಸಿದ್ದ 160…

Read Full News
VideoCapture 20240925 214908.jpg

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ ಹೊಸನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಆರಗಜ್ಞಾನೇಂದ್ರ ಆಗ್ರಹಿಸಿದರು. ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಬುಧವಾರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.