Headlines

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಿಪ್ಪನ್ ಪೇಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ  ಬಿದ್ದು ಹಾನಿ ಸಂಭವಿಸಿದೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಮನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮಂಜುಳಾ ರಾಘವೇಂದ್ರ ಎಂಬುವರ ವಾಸದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮಕ್ಕಳು ಸೇರಿದಂತೆ ಮೂವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ…

Read More

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More