
ರಿಪ್ಪನ್ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ
ರಿಪ್ಪನ್ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆ ಪಟ್ಟಣಕ್ಕೆ ಇಂದು “ಕನ್ನಡ ಜ್ಯೋತಿ ರಥಯಾತ್ರೆ” ಆಗಮಿಸಿತು. ಕನ್ನಡ ಸಾಹಿತ್ಯ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿದಂತಹ ಪಟ್ಟಣದ ಗ್ರಾಮಸ್ಥರು, ಆತ್ಮೀಯವಾಗಿ ಬೀಳ್ಕೊಡುಗೆ ಕೊಟ್ಟರು. ಪಟ್ಟಣಕ್ಕೆ 87ನೇ ಅಖಿಲ ಭಾರತ ಕನ್ನ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವಂತ “ಕನ್ನಡ ಜ್ಯೋತಿ ರಥ ಯಾತ್ರೆಗೆ ಆಗಮಿಸಿತು. ಈ ವೇಳೆ ಮಾತನಾಡಿದ ಹೊಸನಗರ ತಾಲೂಕ್ ಕಸಾಪ ಅಧ್ಯಕ್ಷ ತ ಮ ನರಸಿಂಹ ಕನ್ನಡ…