ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ರಿಪ್ಪನ್ಪೇಟೆಯಲ್ಲಿ ಕನ್ನಡ ಧ್ವಜದಕಟ್ಟೆ ಧ್ವಂಸ – ಭುಗಿಲೆದ್ದ ಕನ್ನಡಿಗರ ಆಕ್ರೋಶ!
ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ರಿಪ್ಪನ್ಪೇಟೆಯಲ್ಲಿ ಕನ್ನಡ ಧ್ವಜದಕಟ್ಟೆ ಧ್ವಂಸ – ಭುಗಿಲೆದ್ದ ಕನ್ನಡಿಗರ ಆಕ್ರೋಶ! | Kannada flag platform demolished near Government Model Higher Primary School in Ripponpete, triggering protests and anger among Kannada activists. ರಿಪ್ಪನ್ಪೇಟೆ : ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿರುವ ನವೆಂಬರ್ ತಿಂಗಳಿನಲ್ಲಿಯೇ, ಕನ್ನಡದ ಅಸ್ಮಿತೆಯ ಪ್ರತೀಕವಾದ ಕನ್ನಡ ಧ್ವಜದಕಟ್ಟೆಯನ್ನು ಏಕಾಏಕಿ ಧ್ವಂಸಗೊಳಿಸಿರುವ ಅಕ್ಷಮ್ಯ ಘಟನೆ ಪಟ್ಟಣದಲ್ಲಿ ನಡೆದಿದ್ದು, ಕನ್ನಡ ಅಭಿಮಾನಿಗಳು ಹಾಗೂ…
