
ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!
ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.! ಶಿವಮೊಗ್ಗ : ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಓಪನ್ ಆಫರ್ ಅನ್ನು ನೀಡಿದ್ದಾರೆ. ಪುರದಾಳು ಗ್ರಾಮದ ಬಾರೆಹಳ್ಳ ಮತ್ತು ಹಾಯ್ಹೊಳೆ ಕೆರೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುರದಾಳು ಗ್ರಾಮ ಸರ್ಕಾರಿ ಶಾಲೆಯಲ್ಲಿ ಭಾಷಣದಲ್ಲಿ ಅವರು ಮಾತನಾಡಿ ಚುನಾವಣೆ ಬಂದಾಗ ನಮಗೆ ಕಷ್ಟ ಆಗುತ್ತದೆ. ಅದಕ್ಕೆ ಶಾರದಕ್ಕನವರಿಗೆ ಹೇಳೋದು,…