ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮನೆಯೊಂದರಲ್ಲಿಟ್ಟಿದ್ದ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಮನೆಯ ಟ್ರಂಕ್‌ನಲ್ಲಿದ್ದ ಹಾವನ್ನು ಕಂಡು ಗಾಬರಿಯಾದ ಮನೆಯವರು ಆ ಬಳಿಕ ಉರಗ ಸಂರಕ್ಷಕರ ಮೂಲಕ ಸರ್ಪವನ್ನು ಸುರಕ್ಷಿತವಾಗಿ ಹಿಡಿಸಿದ್ದಾರೆ.. ತೀರ್ಥಹಳ್ಳಿಯ ಊಂಟೂರುಕಟ್ಟೆ ಸಮೀಪದ ಕಟ್ಟೆಕೊಪ್ಪದ ಬಳಿ ಇರುವ ಮುನಿಯಮ್ಮ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಮನೆಯಲ್ಲಿದ್ದ ಟ್ರಂಕ್‌ನಲ್ಲಿ ಕಳೆದ ಭಾನುವಾರ ರಾತ್ರಿ…

Read More

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ  ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ…

Read More