Headlines

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ ಬದಲಾಯಿಸಬೇಕಾಗಿರುವುದು ಊರಿನ ಹೆಸರನ್ನಲ್ಲ .. ಈ ಊರಿನ ವ್ಯವಸ್ಥೆಯನ್ನು..!!! ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಣ್ಯಸೌಂದರ್ಯದಿಂದ ಕಂಗೊಳಿಸುವ ಪಟ್ಟಣಗಳಲ್ಲಿ ಒಂದಾದ ರಿಪ್ಪನ್‌ಪೇಟೆ, ಇತಿಹಾಸ ಮತ್ತು ಸಂಸ್ಕೃತಿಯ ಅದ್ಭುತ ಮಿಶ್ರಣವಾಗಿದೆ. ಈ ಊರಿನ ಹೆಸರಿನ ಹಿಂದಿರುವ ಕಥೆ ಅತ್ಯಂತ ಆಸಕ್ತಿದಾಯಕ. ಜನಪ್ರಚಲಿತವಾದ ನಂಬಿಕೆಯ ಪ್ರಕಾರ, ಈ ಸ್ಥಳಕ್ಕೆ “ರಿಪ್ಪನ್‌ಪೇಟೆ” ಎಂಬ ಹೆಸರು ಬ್ರಿಟಿಷ್ ಕಾಲದ ಲಾರ್ಡ್ ರಿಪ್ಪನ್ ( ಜಾರ್ಜ್ ಫ್ರೆಡೆರಿಕ್ ರಾಬಿನ್ಸನ್ )…

Read More

RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ

RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂಎಸ್‌ಐಎಲ್‌ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮದ ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. MSIL ಅಂಗಡಿಯ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಗ್ರಾಮದ ಸ್ವಾಸ್ಥ್ಯ ಹದಗೆಡಿಸುತ್ತಿರುವ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಪಟ್ಟು ಹಿಡಿದು ಕುಳಿತಿದ್ದರು. ಈ ಸಂಧರ್ಭದಲ್ಲಿ ಸ್ಥಳಕ್ಕಾಗಮಿಸಿದ ಪಿಎಸೈ ಪ್ರವೀಣ್ ಎಸ್ ಪಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿ ನಾಗರಾಜ್ ಪ್ರತಿಭಟನಾ ನಿರತರ ಮನವಿಯನ್ನು ಆಲಿಸಿದರು….

Read More

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ ನೀರಿಗಾಗಿ ಕಾದು ಕುಳಿತಿದ್ರು. ಎಷ್ಟೊತ್ತಿಗೆ ಅಂತಾ ಕಾದುಕುಳಿತ್ತಿದ್ದರಿಗೆ ಶಾಕ್ ಅಗಿದ್ದು ಏಕಾಏಕಿ ಬೋರ್ ವೇಲ್ ಕೊರೆಯೋ ಜಾಗದ ಸುತ್ತ ಕಾಣಿಸಿಕೊಂಡ ಬಿರುಕು. ಕೆಲವ್ರು ಶಬ್ದ ಬಂತು ಅಂತಿದ್ರೆ ಇನ್ನೂ ಕೆಲವ್ರು ಇಲ್ಲ ಅಂತಿದ್ದಾರೆ. ಅದ್ರೂ ಡ್ಯಾಮೇಜ್ ಗೆ ಅತಂಕವಂತೂ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮಸ್ಥರಿಗೆ ಮೂಡಿದೆ. ಹೌದು ಕೆರೆಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಮನೆ…

Read More