
ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ ಚಿಕನ್ ಪ್ರಿಯರು..
ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ ಚಿಕನ್ ಪ್ರಿಯರು.. ಶಿವಮೊಗ್ಗ – ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ ಇಂದು ಬೆಳಗ್ಗೆ ನಡೆದಿದೆ. ಸಾಗರ ತಾಜ್ ಟ್ರೇಡರ್ಸ್ಗೆ ಕಡೂರಿನಿಂದ ಸುಮಾರು ನಾಲ್ಕೂವರೆ ಟನ್ನಷ್ಟು ಕೋಳಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಕಾರು ಅಡ್ಡ ಬಂದ ಕಾರಣ ಕ್ಯಾಂಟರ್ ಲಾರಿ…