 
        
            ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ
ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು…
 
                         
                         
                         
                         
                         
                         
                         
                         
                         
                         
         
         
         
         
         
         
         
        