
ಬಿಜೆಪಿಯವರಿಂದ ಹಲಾಲ್‌ಕೋರ್ ಬುದ್ದಿ ಪ್ರದರ್ಶನ : ಶಾಸಕ ಬೇಳೂರು ಗೋಪಾಲಕೃಷ್ಣ
ಬಿಜೆಪಿಯವರಿಂದ ಹಲಾಲ್‌ಕೋರ್ ಬುದ್ದಿ ಪ್ರದರ್ಶನ : ಶಾಸಕ ಬೇಳೂರು ಸಾಗರ : ಕೆಜೆಪಿ ಕಟ್ಟಿದಾಗ ಯಡಿಯೂರಪ್ಪ ಅಲ್ಪಸಂಖ್ಯಾತರಿಗೆ ಹೆಚ್ಚು ಅನುದಾನ ಕೊಡುತ್ತೇನೆ ಎಂದು ಘೋಷಣೆ ಮಾಡಿರಲಿಲ್ಲವೇ. ಇದೀಗ ಬಜೆಟ್‌ನ ಶೇ. 1ರಷ್ಟನ್ನು ಅಲ್ಪಸಂಖ್ಯಾತರ ಶ್ರೇಯೋಭಿವೃದ್ದಿಗೆ ಮುಖ್ಯಮಂತ್ರಿಗಳು ಘೋಷಣೆ ಮಾಡಿದರೆ ಬಿಜೆಪಿಯವರು ಹಲಾಲ್ ಬಜೆಟ್ ಎಂದು ಟೀಕಿಸುವ ಮೂಲಕ ತಮ್ಮ ಹಲಾಲ್‌ಕೋರ್ ಬುದ್ದಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನ ಬೆಳಂದೂರು-ಚನ್ನಾಪುರ ಗ್ರಾಮದ ಸಂಪರ್ಕ…