
ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು
ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು ಸಾಗರ : ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು ವಿನಾ ಕಾರಣ ರೈತರ ಮೇಲೆ ಹಲ್ಲೆ ಮಾಡಿದರೆ ಸಹಿಸಿಕೊಂಡಿರುವುದಿಲ್ಲ. ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ…