 
        
            ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ
ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ ಶಿವಮೊಗ್ಗ, ಜುಲೈ 23 – ಇಂದು ಸಂಜೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶರಾವತಿ ನಗರದಲ್ಲೊ ನಡೆದಿದೆ. ಶಬ್ದದ ತೀವ್ರತೆಗೆ ನೆರೆಮನೆಯವರು ಭಯದಿಂದ ಓಡಿ ಬಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಶರಾವತಿ ನಗರದ 1ನೇ ಅಡ್ಡರಸ್ತೆಯ ಸುನ್ನಿ ಮಸ್ಜಿದ್ ಏ ಶೆಹ್ಜಾದಿ ಅಸ್ಗರ್ ಮಸೀದಿ ಪಕ್ಕದ ಓಣಿಯಲ್ಲಿ ವಾಸಿಸುತ್ತಿರುವ ಎಂ.ಬಿ. ಪೀರಾನ್ ಸಾಬ್ (48) ಅವರ ಮನೆಯಲ್ಲಿ…
 
                         
                         
                         
                         
                         
                         
                         
                         
                        