 
        
            ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ
ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ ಜನ್ಮದಿನದಂದೇ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ. ಹೌದು ತನ್ನ ಹುಟ್ಟು ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಫೈನಲ್ ಇಯರ್ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಹುಟ್ಟುಹಬ್ಬದ ದಿನದಂದೇ ಪುತ್ರನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ಚಿದಾನಂದ ಎಂಬ ವಿದ್ಯಾರ್ಥಿ ಇಂದು…
 
                         
                         
                         
                         
                         
                         
                         
                         
                        