ನ.21ರಂದು ಹೊಸನಗರದಲ್ಲಿ ಪ್ರಜಾಸೇವಾ ಆಂದೋಲನ ಸಭೆ
ನ.21ರಂದು ಹೊಸನಗರದಲ್ಲಿ ಪ್ರಜಾಸೇವಾ ಆಂದೋಲನ ಸಭೆ | Hosanagara Taluk-level Prajaseva Andolana meeting will be held on November 21 under the chairmanship of Shivamogga District Minister S. Madhu Bangarappa. ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 21ರ ಶನಿವಾರ ಬೆಳಿಗ್ಗೆ 9.30ಕ್ಕೆ ಹೊಸನಗರ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ನಡೆಯಲಿದೆ….
