Headlines

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ ಹೊಳೆಹೊನ್ನೂರು ಸಮೀಪದ ಅರಹತೊಳಲು- ಕೈಮರದಲ್ಲಿ ಅಡಿಕೆ ಗೋಡೌನ್‌ ಮೇಲೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 23 ಕ್ವಿಂಟಾಲ್‌ ಅಡಕೆ ಮುಟ್ಟುಗೋಲು ಹಾಕಿಕೊಂಡು ತೆರಿಗೆ ಕಟ್ಟುವಂತೆ ರೈತರಿಗೆ ನೋಟೀಸ್‌ ನೀಡಿದ್ದಾರೆ. ಚಂದ್ರಪ್ಪ ಎಂಬುವವರಿಗೆ ಸೇರಿದ ಗೋಡೌನ್‌ನಲ್ಲಿ ಸುಮಾರು 65 ಕ್ವಿಂಟಾಲ್‌ ಅಡಿಕೆ ದಾಸ್ತಾನು ಮಾಡಲಾಗಿದ್ದು, ಎಮ್ಮೆಹಟ್ಟಿ ಗ್ರಾಮದ ಕೋಟೇಶ್‌ ಎಂಬುವರಿಗೆ ಸೇರಿದ 23 ಕ್ವಿಂಟಾಲ್‌ ಅಡಿಕೆಯನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಾರಾಟ ಮಾಡಲು ಕ್ಯಾಂಟರ್‌ನಲ್ಲಿ ತುಂಬಿಸಲಾಗಿತ್ತು….

Read More
Exit mobile version