Headlines

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಬಂಡೆಕಲ್ಲಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು. ಇಂದು ಮುಂಜಾನೆಯಿಂದಲೇ ಭಾರಿ ಮಳೆಯ ಮಧ್ಯ  ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿವಿಧಡೆಗಳಿಂದ ಭಕ್ತರು ಜಮಾವಣೆಗೊಂಡು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಮಳೆಯಲ್ಲಿಯೇ ನಿಂತುಕೊಂಡದ್ದು ವಿಶೇಷವಾಗಿತು. ಬೇಡಿ ಬಂದ ಭಕ್ತರ ಆಶೋತ್ತರಗಳನ್ನು ಈಡೇರಿಸುವ ತಾಯಿ ಜೇನುಕಲ್ಲಮ್ಮ ತಾಯಿಗೆ ಮದುವೆಯಾಗದವರು ಸಂತಾನ…

Read More
Exit mobile version