w
Headlines
Home » ನಗರ
Images 2025 08 21T220355.858

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು ಹೊಸನಗರ: ತಾಲೂಕಿನ  ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಸಾದಿಕ್ (42)ಮೃತಪಟ್ಟ ಕಾರ್ಮಿಕ. ಅ. 18ರಂದು ಸಾದಿಕ್ ಮತ್ತು ಮಂಜುನಾಥ ಎಂಬುವರು ನೂಲಿಗೇರಿ ನಿವಾಸಿ ಅಬ್ಬಾಸ್ ಅವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಆಗ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು….

Read Full News
GridArt 20250722

HOSANAGARA | ಮದ್ಯದ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ-ಯುವಕ ಆಸ್ಪತ್ರೆ ದಾಖಲು , ಸಿಸಿಟಿವಿ ದೃಶ್ಯಾವಳಿ ವೈರಲ್

HOSANAGARA | ಮದ್ಯದ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ -ಯುವಕ ಆಸ್ಪತ್ರೆ ದಾಖಲು , ಸಿಸಿಟಿವಿ ದೃಶ್ಯಾವಳಿ ವೈರಲ್ ಆರೋಪಿಗಳೊಬ್ಬರು ಜೀಪ್‌ನ ಟಯರ್‌ ಬಿಚ್ಚುವ ರಾಡ್‌ನಿಂದ ಲಕ್ಷ್ಮೀಶನ ತಲೆಗೆ ಹೊಡೆದಿದ್ದು, ಈ ಪರಿಣಾಮವಾಗಿ ಅವರು ತೀವ್ರ ಗಾಯಗೊಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ… ಹೊಸನಗರ, ಜುಲೈ 22: ಮದ್ಯದ ವಿಚಾರವಾಗಿ ತಕರಾರು ಉಂಟಾಗಿ ನಡುರಸ್ತೆಯಲ್ಲೇ ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿರುವ ಘಟನೆ ನಿಟ್ಟೂರು ಸಮೀಪದ ಸಂಪೆಕಟ್ಟೆ ಸರ್ಕಲ್‌ನಲ್ಲಿ ನಡೆದಿದೆ….

Read Full News
GridArt 20250321 194943871.jpg

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.!

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.! ಹೊಸನಗರ : ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯ ಪಿಎಸೈ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ಕಟ್ಟಿನಹೊಳೆ ನಿವಾಸಿ ಶರತ್ ಎಂಬಾತನನ್ನು ಬಂಧಿಸಿ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ನ್ನು ವಶಕ್ಕೆ ಪಡೆಯಲಾಗಿದೆ….

Read Full News
JPEG 20250207 210715 3641453514278191278.jpg

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ ಹೊಸನಗರ : ತಾಲ್ಲೂಕಿನ  ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು  ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ. ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ…

Read Full News
GridArt 20250128 171946319.jpg

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ ಹೊಸನಗರ ತಾಲೂಕಿನ ನಗರ ಮೂಲದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟಿ ಗ್ರಾಮದಲ್ಲಿ ಶಿಕ್ಷಕಿಯಾಗಿದ್ದ ಅಶ್ವಿನಿ ಕೆ.ಆರ್ ಎಂಬುವರು ಒಂದುವರೆ ವರ್ಷದ ಹಿಂದೆ  ಪ್ರಕಾಶ್ ಎಂಬುವರ ಜೊತೆಗೆ ಮದುವೆ ಮಾಡಿಕೊಡಲಾಗಿತ್ತು. ನಗರದ ಅಮೃತಾನಂದ ಮಯಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು.ಇವರು ಎಂಸಿಎ ಸ್ನಾತಕೋತ್ತರ ಪದವಿಯಲ್ಲಿ…

Read Full News
GridArt 20250109 175246658.jpg

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ ಹೊಸನಗರ ತಾಲೂಕು ನಗರ ಹೋಬಳಿಯ ಬೈಸೆ ಗ್ರಾಮದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದ್ದು, ವಿಷ ಸೇವನೆಯ ವಿಡಿಯೋ ಮಾಡಿ ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿರುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ರಾಕೇಶ ಜೋಗಿ ಎಂಬ 27 ವರ್ಷದ ಯುವಕ ವಿಷ ಸೇವನೆ ಮಾಡಿರುವ ವಿಡಿಯೋ ಮಾಡಿಕೊಂಡು ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿದ್ದಾನೆ.  ಆತನನ್ನ ಮೊದಲು…

Read Full News
GridArt 20250108 125229596.jpg

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ ಶ್ರೇಷ್ಠ ವಾದ ಕಾರ್ಯಕ್ರಮವಾಗಿರುವ ರಕ್ತದಾನ ಶಿಬಿರಗಳು ಮುಂದಿನ ದಿನಗಳಲ್ಲಿ ಹೆಚ್ಚುಹೆಚ್ಚಾಗಿ ನಡೆಯಬೇಕು. ಜನ ಮೆಚ್ಚಿದ ಕಾರ್ಯಕ್ರಮಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ.ಅದೇ ರೀತಿ ಶಿಕ್ಷಣಕ್ಕೂ ನಾವು ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಧರ್ಮಗುರುಗಳಾದ ಅಶ್ರಫ್ ಇಮಾಮಿ ಹೇಳುದರು. ಹೊಸನಗರ ತಾಲೂಕು ಬಿದನೂರು ನಗರದ ಸುಲ್ತಾನ್ ಜುಮ್ಮಾ ಮಸೀದಿ ವತಿಯಿಂದ ಮೊಹಮ್ಮದ್ ಪೈಗಂಬರ್ ಹುಟ್ಟುಹಬ್ಬದ ಅಂಗವಾಗಿ ಸತತ 4ನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಕ್ತದಾನ…

Read Full News
Screenshot 20250102 195751 Chrome.jpg

HOSANAGARA |ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು

ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು ಹೊಸನಗರ :  ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋದ ಸಂದರ್ಭದಲ್ಲಿ ಆಕೆ ಏಕಾಂಗಿಯಾಗಿರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ತಾಲ್ಲೂಕಿನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಗೌಡ ದೋದೋರು (ಕಾನ್‌ಬೈಲು) ಆರೋಪಿತ ವ್ಯಕ್ತಿಯಾಗಿದ್ದು, ಡಿಸೆಂಬರ್‌ 29ರಂದು ಈತ ತನ್ನ ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋಗಿದ್ದಾನೆ. ವರದಿಯನ್ನು ತೋರಿಸುವ ಸಂದರ್ಭದಲ್ಲಿ ವೈದ್ಯೆ ಒಬ್ಬರೇ ಇರುವುದನ್ನು…

Read Full News
GridArt 20241230 163924157.jpg

ನೀಲಕಂಠೇಶ್ವರ ಸಹಕಾರ ಸಂಘ ಚುನಾವಣೆ – ಗೆದ್ದು ಬೀಗಿದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದ ಬಣ | ಹಾಲಗದ್ದೆ ಉಮೇಶ್ ಬಣಕ್ಕೆ ಸೋಲು

ನೀಲಕಂಠೇಶ್ವರ ಸಹಕಾರ ಸಂಘ ಚುನಾವಣೆ – ಗೆದ್ದು ಬೀಗಿದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದ ಬಣ | ಹಾಲಗದ್ದೆ ಉಮೇಶ್ ಬಣಕ್ಕೆ ಸೋಲು ಹೊಸನಗರ : ತಾಲೂಕಿನ ನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ  ಸಂಘ ಚುನಾವಣೆಯಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದಲ್ಲಿ ಏಳು ಸ್ಥಾನಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. 12 ಸ್ಥಾನಗಳನ್ನು ಹೊಂದಿರುವ ನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದಲ್ಲಿ ಏಳು ಸ್ಥಾನಗಳನ್ನು ಪಡೆದು ಆಡಳಿತ…

Read Full News
GridArt 20241217 211850189.jpg

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read Full News
GridArt 20241215 220931265.jpg

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಗ್ರಾಪಂ ಸದಸ್ಯನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹೊಸನಗರ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ದೇವರಾಜ್ ಎಂಬಾತ…

Read Full News
GridArt 20241111 203242237.jpg

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ ಹುಲಿಕಲ್ ನಿವಾಸಿ 102 ವರ್ಷದ ಮೀನಜ್ಜ ಅಲಿಯಾಸ್ ಕೃಷ್ಣ ದೇವರು ಎಂಬುವವರು ಭಾನುವಾರ (ನ.10) ರಸ್ತೆ ಅಪಘಾತಕ್ಕೆ ಮರಣಹೊಂದಿದ ಘಟನೆ ನಡೆದಿದೆ. ರಾತ್ರಿ 8 ರಿಂದ 8.30ರ ಸುಮಾರಿಗೆ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಮತ್ತು ಟ್ಯಾಂಕರ್ ಓವರ್ ಟೇಕ್ ಮಾಡುವ ಭರದಲ್ಲಿ ಮೀನಜ್ಜನಿಗೆ ಡಿಕ್ಕಿ ಹೊಡೆದ ಪರಿಣಾಮ ಮೀನಜ್ಜ ತೀವ್ರ ಗಾಯಗೊಂಡಿದ್ದು ನಗರ ಆಸ್ಪತ್ರೆಗೆ ಕರೆತರುವ ಮುನ್ನವೇ…

Read Full News
InShot 20241101 161324835.jpg

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.!

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.! ಹೊಸನಗರ : ಬದುಕಿ ಬಾಳಬೇಕಿದ್ದ ಪುಟ್ಟ ಕಂದಮನೊಬ್ಬ ತನ್ನದಲ್ಲದ ತಪ್ಪಿಗೆ ದುರಂತ ಅಂತ್ಯ ಕಂಡ ಕರುಳು ಹಿಂಡುವ ಘಟನೆ ನಡೆದಿದೆ. ಹೊಸನಗರ ತಾಲೂಕು ನಗರ ಸಮೀಪದ ಹಿರೀಮನೆಯಲ್ಲಿ ಕಳೆದ ಅ.24 ಗುರುವಾರ ಇಂತಹ ದುರಂತಕ್ಕೊಂದು ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮ ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ದುರ್ಧೈವಿಯಾಗಿದ್ದಾನೆ. ಶಾಸಕ…

Read Full News
GridArt 20241028 202839199.jpg

ಬೆಂಕಿ ಅವಘಡ – ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ

ಬೆಂಕಿ ಅವಘಡ – ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಆಕಸ್ಮಿಕ ಬೆಂಕಿಗೆ ತುತ್ತಾಗಿ ವಾಸದ ಮನೆ ಭಾಗಶಃ ಸುಟ್ಟು ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಗ್ರಾಮದ ಹೂಕೊಪ್ಪಲು ಎಂಬಲ್ಲಿ ನಡೆದಿದೆ. ವಿಶಾಲಾಕ್ಷಿಯವರಿಗೆ ಸೇರಿದ ಮನೆಗೆ ಮಧ್ಯಾಹ್ಮ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಗೆ 95 ಸಾವಿರ ಹಣ, ಬಟ್ಟೆ, 30 ಗ್ರಾಂ ತೂಕದ ಬಂಗಾರ, ಅಡಿಕೆ ಸೇರಿದಂತೆ ಒಟ್ಟು ರೂ. 4.5 ಲಕ್ಷ ನಷ್ಟ ಉಂಟಾಗಿದೆ. ಮನೆಯವರು ಹತ್ತಿರದ ಜಮೀನಿನಲ್ಲಿ ಕೆಲಸ…

Read Full News
GridArt 20241001 133611439.jpg

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.  ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಕ್ಯಾಂಟರ್ ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ಖಚಿತ ಮಾಹಿತಿಯನ್ನರಿತ ಸಂಘಟನೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.