
ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್
ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ರಿಪ್ಪನ್ ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ 73 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಭಾರಿ ಪ್ರಾಚಾರ್ಯ ವಾಸುದೇವ ತಿಳಿಸಿದ್ದಾರೆ. ಕಾಲೇಜ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜ್‌ನಿಂದ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 249 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ…