
RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ
RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ ರಿಪ್ಪನ್ ಪೇಟೆ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಬ್ರಾಹ್ಮಣ ಸಮಾಜದ ಮಹಿಳೆಯರು ಪಾರಂಪರಿಕ ಔನ್ನತ್ಯದಿಂದ ಹಾಗೂ ಭಕ್ತಿ ವೈಭವದಿಂದ ಸ್ವರ್ಣಗೌರಿ ಪೂಜೆಯನ್ನು ನೆರವೇರಿಸಿದರು. ಕೋಡೂರಿನ ವಿದ್ವಾನ್ ಶ್ರೀ ವಿಜಯೇಂದ್ರ ಭಟ್ ಅವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರು ಸಾಂಪ್ರದಾಯಿಕ ವಸ್ತ್ರಾಭರಣಗಳಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿದರು. ಗೌರಿಯ ಪ್ರತಿಮೆಗೆ ಅಲಂಕಾರ ಮಾಡಿ ಹೂವಿನ ಶೃಂಗಾರದಿಂದ ಸಿಂಗರಿಸಲಾಯಿತು. ಮಂಗಳಾರತಿ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಂದಿರದ ವಾತಾವರಣ…