ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರಧಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು
ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರದಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು ಮಂಗಳೂರು: ಸಾರ್ವಜನಿಕರು ಕಸ ಎಸೆಯುವ ಎಷ್ಟು ಏರಿಯಾಗಳಿವೆಯೋ ಅದರಷ್ಟೇ ಗಲೀಜಾದ ಏರಿಯಾಗಳೂ ಇವೆ. ಕಸವನ್ನು ಜನ ಎಲ್ಲಿ ಬೇಕೆಂದರಲ್ಲಿ ಎಸೆದು ಪರಿಸರವನ್ನು ಹಾಳುಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಲು ಹಾಕಿರುವಂಥ ಬ್ಯಾನರ್ ಒಂದು ಇದೀಗ ಮಂಗಳೂರಿನ ಹಳ್ಳಿಯೊಂದರಲ್ಲಿ ಕಂಡುಬಂದಿದೆ. ಎಲ್ಲೆಡೆ ವೈರಲ್ ಆಗುತ್ತಿದೆ. “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ, ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್ ಒಂದನ್ನು…