Headlines

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಯೊಬ್ಬರಿಗೆ ಬರೋಬ್ಬರಿ 3.16 ಕೋಟಿ ರೂ. ವಂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆಗೊಳಗಾದ 40 ವರ್ಷದ ಮಹಿಳೆ, ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್(ಸಿಇಎನ್) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಜೂನ್ 6 ರಂದು ವಂಚಕರು ತಾವು ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್(ಎನ್‌ಸಿಆರ್‌ಪಿ) ಅಧಿಕಾರಿ ಎಂದು ಹೇಳಿಕೊಂಡು…

Read More

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು(ten month baby) ಚಿಕಿತ್ಸೆ…

Read More

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ ಶಿವಮೊಗ್ಗ ನಗರ ಸೇರಿದಂತೆ ದಕ್ಷಿಣ ಕನ್ನಡ ಉಡುಪಿಯಲ್ಲಿ ಕೋಮುಗಲಭೆಗೆ  ಸಂಭಂಧಿಸಿದಂತೆ ವಿಶೇಷ ಕಾರ್ಯಪಡೆ ರಚಿಸಿದೆ.ಕರ್ನಾಟಕ ಈಗಾಗಲೇ ನಕ್ಸಲ್ ಮುಕ್ತ ರಾಜ್ಯ ಆಗಿರೋ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ಮಂಗಳೂರು ಭಾಗದಲ್ಲಿ ಕೋಮು ಗಲಭೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡದೆ ಅದನ್ನೇ ವಿಶೇಷ ಕಾರ್ಯಪಡೆ ಎಂದು ರಚನೆ ಮಾಡಿ ಉಡುಪಿ,…

Read More

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರಧಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರದಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು ಮಂಗಳೂರು: ಸಾರ್ವಜನಿಕರು ಕಸ ಎಸೆಯುವ ಎಷ್ಟು  ಏರಿಯಾಗಳಿವೆಯೋ ಅದರಷ್ಟೇ ಗಲೀಜಾದ ಏರಿಯಾಗಳೂ ಇವೆ. ಕಸವನ್ನು ಜನ ಎಲ್ಲಿ ಬೇಕೆಂದರಲ್ಲಿ ಎಸೆದು ಪರಿಸರವನ್ನು ಹಾಳುಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಲು ಹಾಕಿರುವಂಥ ಬ್ಯಾನರ್ ಒಂದು ಇದೀಗ  ಮಂಗಳೂರಿನ ಹಳ್ಳಿಯೊಂದರಲ್ಲಿ  ಕಂಡುಬಂದಿದೆ. ಎಲ್ಲೆಡೆ ವೈರಲ್ ಆಗುತ್ತಿದೆ. “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ, ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್ ಒಂದನ್ನು…

Read More