
ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ
ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ ಶಿವಮೊಗ್ಗ: ವಿಟಮಿನ್ ಎ ಡ್ರಾಪ್ ಪಡೆದು ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಹಿರೆಸಾನಿಯ ಅಂಗನವಾಡಿಯ ಎಲ್ಲಾ ೧೩ ಮಕ್ಕಳು ಚೇತರಿಸಿಕೊಂಡಿದ್ದು, ನಾಳೆ ಬಿಡುಗಡೆ ಆಗುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ ೧೩ ಮಕ್ಕಳಿಗೆ ಗುರುವಾರ ಮಧ್ಯಾಹ್ನ ಇರುಳುಗಣ್ಣು ಮುಂಜಾಗ್ರತಾ ಕ್ರಮವಾಗಿ ವಿಟಮಿನ್ ಎ ಡ್ರಾಪ್ ಹಾಕಲಾಗಿತ್ತು. ನಂತರ ಸಂಜೆಯಿಂದ ೧೩ ಮಕ್ಕಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಈ…