w
Headlines
Home » ಮನೆ ಕಳ್ಳತನ
GridArt 20260102 104754553 wm

ಹಾಡಹಗಲೇ ಮನೆ ಕಳ್ಳತನ ಪ್ರಕರಣ – ರಿಪ್ಪನ್‌ಪೇಟೆ ಸಮೀಪದ ಬಸವಾಪುರದ ಆರೋಪಿ ಬಂಧನ, ಬಂಗಾರ ಮತ್ತು ಬೈಕ್ ವಶಕ್ಕೆ!

ಹಾಡಹಗಲೇ ಮನೆ ಕಳ್ಳತನ ಪ್ರಕರಣ – ರಿಪ್ಪನ್‌ಪೇಟೆ ಸಮೀಪದ ಬಸವಾಪುರದ ಆರೋಪಿ ಬಂಧನ, ಬಂಗಾರ ಮತ್ತು ಬೈಕ್ ವಶಕ್ಕೆ! Following the incident, a special police team was formed under the guidance of DySP Aravind Kalaguchi. Based on information gathered during the investigation, the police arrested Ashok K. (41), a resident of Basavapura village near Ripponpete. ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ…

Read Full News
GridArt 20250807 141206911 wm

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 2ರಂದು ಕೋಟೆತಾರಿಗ ಗ್ರಾಮದ ದಾನಮ್ಮ ಎಂಬುವವರ ಮನೆಗೆ ಕನ್ನ ಹಾಕಿ ಬೀಗ ಮುರಿದು ನಗದು ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನ…

Read Full News
GridArt 20250615

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ. ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ…

Read Full News
GridArt 20250531

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ. ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ…

Read Full News
Screenshot 20250211 205306 Chrome.jpg

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ ತೀರ್ಥಹಳ್ಳಿ :ತಾಲೂಕಿನ ಕೋಣಂದೂರು ಸುತ್ತಮುತ್ತ ಕಳ್ಳತನ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿದ್ದು, ಮಲೆನಾಡಿಗರಲ್ಲಿ ಆತಂಕ ಮನೆ ಮಾಡಿದೆ.ಕೋಣಂದೂರು ಸಮೀಪದ ಗುಡ್ಡೆಕೊಪ್ಪದಲ್ಲಿ ಶುಕ್ರವಾರ ಮಧ್ಯಾಹ್ನ ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಬೆಲೆಬಾಳುವ ವಸ್ತುಗಳು ಸಿಕ್ಕಿಲ್ಲದಿರುವುದರಿಂದ ವಸ್ತುಗಳನ್ನು ಪುಡಿ ಪುಡಿ ಮಾಡಿ ಹಿಂಭಾಗದ ಬಾಗಿಲಿನಿಂದ ಹೊರ ಹೋಗಿದ್ದಾರೆ. ಹಿರೇಸರದ ಮನೆಯೊಂದರಲ್ಲಿದ್ದ 75,000 ನಗದು ಹಾಗೂ ಬಂಗಾರ, ಬೆಳ್ಳಿಯನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಆಲೂರು ಹೊಸಕೊಪ್ಪದ ಉಮಾಮಹೇಶ್ವರ…

Read Full News
Screenshot 20241203 195310 Chrome.jpg

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ಎರಡು ಮನೆಯಲ್ಲಿ ಸರಣಿ ಕಳ್ಳತನವಾಗಿರುವ (Theft Case) ಘಟನೆ ಜರುಗಿದೆ. ಘಟನೆ 1 ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ  ಗ್ರಾಮದ ನ.30 ರಂದು ಅಶೋಕ್ ಎನ್ ಎಂಬುವವರ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಬೀರುವಿನಲ್ಲಿ ಇದ್ದ 24 ಗ್ರಾಂ ಬಂಗಾರ, 15 ಸಾವಿರ ನಗದು, 85 ಗ್ರಾಂ ಬೆಳ್ಳಿ ಅನ್ನು…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.