
RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ
RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಿಪ್ಪನ್ ಪೇಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಬಿದ್ದು ಹಾನಿ ಸಂಭವಿಸಿದೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಮನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮಂಜುಳಾ ರಾಘವೇಂದ್ರ ಎಂಬುವರ ವಾಸದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮಕ್ಕಳು ಸೇರಿದಂತೆ ಮೂವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ…