
ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು
ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು ಹೊಸನಗರ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟರು. ಮಾರುತಿಪುರ ಗ್ರಾಪಂ ವ್ಯಾಪ್ತಿಯ ನಿರೇರಿ ಸರ್ಕಾರಿ ಶಾಲೆಯಲ್ಲಿ ನೂತನ ಶಾಲಾ ಕೊಠಡಿ,ಮೈದಾನ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಧ್ಯಜಕಟ್ಟೆ ಉದ್ಘ್ತಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸರ್ಕಾರದ ಕೆಲಸವಷ್ಟೇ ಎಂಬ…