Headlines

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ  ರಿಪ್ಪನ್ ಪೇಟೆ : ಕಳೆದ 28 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು ಸುಧೀರ್ಘ 28 ವರ್ಷಗಳ ಕಾಲ ಸಾರ್ಥಕ ದೇಶ ಸೇವೆ…

Read More

ಹೊಸನಗರ ಮೂಲದ ಏರ್ ಫೋರ್ಸ್ ಅಧಿಕಾರಿ ಆಗ್ರಾದಲ್ಲಿ ಸಾವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಏರ್ ಫೋರ್ಸ್ ಅಧಿಕಾರಿಯೊಬ್ಬರು ಸ್ಕೈ ಡೈವಿಂಗ್ ವೇಳೆಯಲ್ಲಿ ಪ್ಯಾರಚೂಟ್ ನಿಷ್ಕ್ರಿಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಪಟಗುಪ್ಪ ಬಳಿಯ ಸಂಕೂರು ನಿವಾಸಿ  ಮಂಜುನಾಥ್ ಜಿ ಎಸ್(36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಗ್ರಾದ ಪ್ಯಾರಾ ಟ್ರೈನಿಂಗ್ ಸ್ಕೂಲ್ ನಲ್ಲಿ ವಾರಂಟ್ ಆಫಿಸರ್ ಹಾಗೂ ಪ್ಯಾರಾ ಜಂಪ್ ಇನಸ್ಟ್ರಕ್ಟರ್ ಆಗಿ ಕಾರ್ಯ ನಿರ್ವಹಿಸುತಿದ್ದ ಮಂಜುನಾಥ್ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಸ್ಕೈ ಡೈವಿಂಗ್ ಮಾಡುವಾಗ ಪ್ಯಾರಾಚೂಟ್ ನಿಷ್ಕ್ರಿಯವಾದ ಕಾರಣ ನಿಯಂತ್ರಣ ಕಳೆದುಕೊಂಡು ಸುಮಾರು 13 ಸಾವಿರ…

Read More
Exit mobile version