Headlines

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ ರಿಪ್ಪನ್ ಪೇಟೆ : ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವದಲ್ಲಿ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಿಹಿ ಹಾಗೂ ಪಾನೀಯ ವಿತರಿಸಿ ಸೌಹಾರ್ಧ ಮೆರೆಯಲಾಯಿತು. ಗಣಪತಿಯ ರಾಜಬೀದಿ ಉತ್ಸವ ಹೊಸನಗರ…

Read More

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 58 ನೇ ವರ್ಷದ  ಗಣೇಶೋತ್ಸವದ ಗಣಪತಿ ವಿಸರ್ಜನೆ 19 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವವು ಶಾಂತಿಯುತವಾಗಿ ನೆರವೇರಿತು. ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆಗೂ ಮುನ್ನ ಭರ್ಜರಿ 19 ಗಂಟೆಗಳ ಕಾಲ ರಾಜಬೀದಿ ಉತ್ಸವ ನಡೆಯಿತು.ಶನಿವಾರ ಸಂಜೆ 5.30 ಕ್ಕೆ…

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ – ಭಾರಿ ಜನಸ್ತೋಮ

ರಿಪ್ಪನ್‌ಪೇಟೆ : ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 58 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30 ಗಂಟೆಗೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳು ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆ ಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗ: ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾದ ಗಣಪತಿ ರಾಜಬೀದಿ ಉತ್ಸವವು ಶನಿವಾರ ಬೆಳಿಗ್ಗೆ ಭವ್ಯವಾಗಿ ಆರಂಭವಾಯಿತು. ಬೆಳಿಗ್ಗೆ 11 ಗಂಟೆಗೆ ಗಣಪತಿ ಮೂರ್ತಿಯ ಮೆರವಣಿಗೆ ಜೈಕಾರಗಳ ನಡುವೆ ಪ್ರಾರಂಭಗೊಂಡು ಕೋಟೆ ಮಾರಿಕಾಂಬ ದೇವಾಲಯ ತಲುಪಿದೆ. ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎಂ. ಶ್ರೀಕಾಂತ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಹಣ್ಣಿನ ಹಾರ, ಹೂವಿನ ಹಾರಗಳಿಂದ ಅಲಂಕರಿಸಲಾದ ಮೂರ್ತಿಯ ಮೆರವಣಿಗೆಯಲ್ಲಿ…

Read More