
ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ
ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ ರಿಪ್ಪನ್ಪೇಟೆ;-ಪಠ್ಯದೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಬಲಿಷ್ಟವಾಗಿರಲು ಸಾಧ್ಯವೆಂದು ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ಹೇಳಿದರು. ರಿಪ್ಪನ್ಪೇಟೆಯ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಅಯೋಜಿಸಲಾದ ೧೪ ವರ್ಷದೊಳಗಿನ ಶಾಲಾ ಮಕ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ “ವಾಲಿಬಾಲ್ ‘’ಪ್ರಥಮ ಸ್ಥಾನ ಪಡೆದ ಶ್ರೀ ಬಸವೇಶ್ವರ ಕನ್ನಡ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ಆಟೋಟದಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವು…