
ರಿಪ್ಪನ್ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!
ರಿಪ್ಪನ್ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಿಎಸ್ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಆನೆಗದ್ದೆ ಸರ್ಕಲ್ ನ ಅಂಗಡಿಯೊಂದರಲ್ಲಿ…