ಬಿಜೆಪಿ ಆರೋಪ ರಾಜಕೀಯ ಪ್ರೇರಿತ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ
ಬಿಜೆಪಿ ಆರೋಪ ರಾಜಕೀಯ ಪ್ರೇರಿತ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಿಪ್ಪನ್‌ಪೇಟೆ : ನಮ್ಮ ಅವಧಿಯಲ್ಲಿನ ಅಭಿವೃದ್ದಿಯನ್ನು ಸಹಿಸದೇ ನನ್ನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ನಾನು ಯಾವ ವ್ಯಕ್ತಿಗೂ ಅವಹೇಳಕಾರಿಯಾಗಿ ಬೈದಿಲ್ಲ. ದುರುದ್ದೇಶದಿಂದ ನನ್ನ ತೇಜೋವಧೆ ಮಾಡುವ ಉದ್ದೇಶದಿಂದಾಗಿ ಇಲ್ಲ ಸಲ್ಲದ ಆರೋಪ ಮಾಡಿ ಸಾಮಾನ್ಯ ಸಭೆಯನ್ನು ನಡೆಸಲು ಬಿಡದೇ ಏಕಾಏಕಿ ಪ್ರತಿಭಟನೆ ನಡೆಸಿ ನನ್ನ ವಿರುದ್ದ ಧಿಕ್ಕಾರ ಕೂಗಿ ಹೊರ ನಡೆದಿರುವುದರ ಬಗ್ಗೆ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ದಿಢೀರ್ ಪತ್ರಿಕಾಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದರು. ನನಗೂ ಆಡಿಯೋದಲ್ಲಿ…