
ರಿಪ್ಪನ್ಪೇಟೆ ಗ್ರಾಪಂ ಅಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ರಿಪ್ಪನ್ಪೇಟೆ ಗ್ರಾಪಂ ಅಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರವೆಸಗಿದಷ್ಟೇ ಅಲ್ಲದೇ ಖಾಸಗಿ ವ್ಯಕ್ತಿಗಳಿಗೆ ಅವಾಚ್ಯ ಪದ ಬಳಕೆ ಮಾಡಿದ್ದು ಕೂಡಲೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಪಕ್ಷದ ಮುಖಂಡರು ದಿಡೀರ್ ಪ್ರತಿಭಟನೆ ನಡೆಸಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಇಂದು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ…


