
ಜಮೀನಿಗೆ ತೆರಳುವ ದಾರಿ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ
ಜಮೀನಿಗೆ ತೆರಳುವ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಜಮೀನಿಗೆ ತೆರಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಯುವಕನೋರ್ವನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ (Murder Attempt) ನಡೆಸಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಬ್ಬಿಗ (ಅಡ್ಡೆರಿ ) ಗ್ರಾಮದಲ್ಲಿ ನಡೆದಿದೆ. ಅಡ್ಡೇರಿ ಗ್ರಾಮದ ಆದರ್ಶ(22) ಎಂಬ ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ.ಈ ಗಲಾಟೆಯಲ್ಲಿ ಗಾಯಾಳು ಯುವಕನ ತಂದೆ…