Headlines

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ ರಿಪ್ಪನ್‌ಪೇಟೆ;-ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು ದಾರ್ಶನಿಕರ ಕವಿಗಳ ಸಣ್ಣ ಪುಟ್ಟು ನೀತಿ ಕಥೆಗಳ ಆಧ್ಯಯನ ಮಾಡಿಸಿ ಜ್ಞಾನದಾಸೋಹವನ್ನು ಕೊಡಿಸುವ ಕೆಲಸ ಮಾಡುವ ಮೂಲಕ ಪ್ರತಿಭಾವಂತರನ್ನಾಗಿ ಮಾಡಲು ಬೇಸಿಗೆ ಶಿಬಿರಗಳು ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುದೀಂದ್ರಪೂಜಾರಿ ಹೇಳಿದರು. ರಿಪ್ಪನ್‌ಪೇಟೆ…

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ ; ಇತ್ತೀಚೆಗೆ ಗವಟೂರು ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ಬಾಳೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ಅರಿವು ಕೇಂದ್ರ’ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಪೋಷಕರಿಗೆ ಚೆಕ್ ನ್ನು ಹಸ್ತಾಂತರಿಸಲಾಯಿತು. ಇತ್ತೀಚೆಗೆ ಗವಟೂರು…

Read More

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ –

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ – ರಿಪ್ಪನ್ ಪೇಟೆ : ಜನಸ್ನೇಹಿಯಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿರುವ ಪೊಲೀಸ್ ಇಲಾಖೆ ಮಕ್ಕಳಿಗೂ ಆಪ್ತವೆನಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಈ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆ ಠಾಣೆಯ ಪಿಎಸ್ ಐ  ಪ್ರವೀಣ್ ಎಸ್ ಪಿ ಮಕ್ಕಳಿಗೆ ಪೊಲೀಸರ ಕರ್ತವ್ಯ, ಜವಾಬ್ದಾರಿ, ಕಾನೂನು ಮತ್ತಿತರ ವಿಷಯಗಳ ಬಗ್ಗೆ ಪಾಠ ಮಾಡಿದ್ದಾರೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಕುವೆಂಪು ಸಭಾಂಗಣದಲ್ಲಿ ಮಕ್ಕಳಿಗಾಗಿ ಬೇಸಿಗೆ…

Read More

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ , ಕೊಲೆ ಯತ್ನ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ ರಿಪ್ಪನ್ ಪೇಟೆ : ಮನೆಗೆ…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…

Read More

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ರಿಪ್ಪನ್ ಪೇಟೆ : ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಗರ್ತಿಕೆರೆ ಗ್ರಾಮದ ಗಾರೆ…

Read More

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸ್ಥಳದಲ್ಲಿಯೇ ಸಾವು

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅರಸಾಳು ಗ್ರಾಮದ ಅನೂಪ್ ( 22) ಎಂದು ಗುರುತಿಸಲಾಗಿದೆ. ಖಾಸಗಿ ಮೆಡಿಕಲ್ ಕಂಪನಿಯಲ್ಲಿ ರೆಪ್ ಆಗಿ ಕಾರ್ಯನಿರ್ವಹಿಸುತಿದ್ದ ಅನೂಪ್ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿ ಅರಸಾಳುವಿಗೆ ಹಿಂದಿರುಗುತಿದ್ದಾಗ ಅರಸಾಳು ಗ್ರಾಮದ ಕೆರೆ ಏರಿ ಮೇಲಿನ…

Read More

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್ ರಿಪ್ಪನ್ ಪೇಟೆಯಲ್ಲಿ ಎರಡು ನಂದಿನಿ ಮಿಲ್ಕ್ ಪಾರ್ಲರ್ ಶುಭಾರಂಭ ಶಿವಮೊಗ್ಗ ಕೆ.ಎಂ.ಎಫ್ ವ್ಯಾಪ್ತಿಗೆ ಮೂರು ಜಿಲ್ಲೆಗಳು ಒಳಪಡುತ್ತಿದ್ದು ಪ್ರತಿ ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ 25 ಮಿಲ್ಕ್ ಪಾರ್ಲರ್‌ಗಳನ್ನು ತೆರೆಯುವ ಮೂಲಕ ವಿದ್ಯಾವಂತ ಯುವಕ, ಯುವತಿಯರಿಗೆ ಸ್ವಾವಲಂಬಿ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಶಿಮೂಲ್ ಅಧ್ಯಕ್ಷ ವಿದ್ಯಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯ್ತಿ ಮುಂಭಾಗ ಮತ್ತು ಸಾಗರ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ…

Read More

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ ರಿಪ್ಪನ್ ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್ ” ನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರೂ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು. ಎಸ್ ಆರ್ ಗ್ರೂಪ್ಸ್ ನ ಮಾಲೀಕರರಾದ ಆರ್ ರವಿಚಂದ್ರ ಮಾಲೀಕತ್ವದ ಎಸ್ ಆರ್ ಕನ್ವೆನ್ಷನ್‌ ಹಾಲ್ ನ್ನು ಟೇಪ್ ಕತ್ತರಿಸುವ ಮೂಲಕ ಶಾಸಕ…

Read More

ನಿವೃತ್ತ ಸೈನಿಕನಿಗೆ ಸಾರ್ವಜನಿಕರಿಂದ ಅದ್ದೂರಿ ಸ್ವಾಗತ

ನಿವೃತ್ತ ಸೈನಿಕನಿಗೆ  ಸಾರ್ವಜನಿಕರಿಂದ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ;-ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗಾರಾಜ್  ಜಿ. ಇವರಿಗೆ  ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ ಸೈನಿಕರು ಅದ್ದೂರಿಯಾಗಿ ಸ್ವಾಗತಿಸಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ನಿವೃತ್ತ ಸೈನಿಕ ಲಿಂಗಾರಾಜ್ ಜಿ.ಇವರು ಊರಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಸಮೀಪದ ಸಿದ್ದಪ್ಪನಗುಡಿ ಬಳಿ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಿ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ…

Read More