Headlines

ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಆರಂಭ

ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಆರಂಭ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮತ್ತು ಉಡುಪಿ ಜಿಲ್ಲೆಯ ಕೊಲ್ಲೂರಿನ ಮುಖ್ಯ ಅಂಚೆ ಕಚೇರಿಯಲ್ಲಿ ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ ಸೌಲಭ್ಯವನ್ನು ಸಾರ್ವಜನಿಕರಿಗೆ ನೀಡಲಾಗಿದೆ. ಈ ಸೌಲಭ್ಯವು ತೀರ್ಥಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಅನುಕೂಲವಾಗಲಿದೆ. ರೈಲ್ವೆ ಪ್ರಯಾಣಿಕರು ತಮ್ಮ ಟಿಕೆಟ್‌ಗಳನ್ನು ಸುಲಭವಾಗಿ ಮತ್ತು ಅನುಕೂಲಕರವಾಗಿ ಬುಕ್ ಮಾಡಲು ಸಾಧ್ಯವಾಗುತ್ತದೆ. ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಮನವಿ ಮಾಡಿದ್ದಾರೆ. ಒಂದು ವೇಳೆ…

Read More
Exit mobile version