ರಿಪ್ಪನ್ಪೇಟೆ ವಿನಾಯಕ ಸರ್ಕಲ್ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ
ರಿಪ್ಪನ್ಪೇಟೆ ವಿನಾಯಕ ಸರ್ಕಲ್ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ಅಭಿವೃದ್ಧಿ – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್ಪೇಟೆ, ನ.13 – ಪಟ್ಟಣದ ವಿನಾಯಕ ಸರ್ಕಲ್ನ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗಳಿಗೆ ಇಂದು ಸಂಜೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, “ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ರಿಪ್ಪನ್ಪೇಟೆಯ ಅಭಿವೃದ್ಧಿ ಮಾಡಲಾಗುವುದು. ನಾಲ್ಕು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ಸರ್ಕಲ್ಗೆ…